News and Events
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದೀಪಾವಳಿ ಆಚರಣೆ
ದಿನಾಂಕ 4-11-2021 ರಂದು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಲಕ್ಷ್ಮೀ ಪೂಜೆ ಹಾಗೂ ಆಯುಧ ಪೂಜೆಯನ್ನು ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಡಿ. ಹರ್ಷೇಂದ್ರ ಕುಮಾರ್, ಶ್ರೇಯಾಂಸ ಕುಮಾರ್ ಹಾಗೂ ಪ್ರಿಯದರ್ಶಿನಿ ಪಂಜ, ಆಸ್ಪತ್ರೆಯ ನಿರ್ದೇಶಕರಾದ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ| ರಂಜನ್ ಕುಮಾರ್, ಆಸ್ಪತ್ರೆಯ ವೈದ್ಯವೃಂದ, ದಾದಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.