Medical Camps
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರ
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸ್ವಾಯತ್ತ) ಉಜಿರೆ ರಾಷ್ಟ್ರೀಯ ಸೇವಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಸರಕಾರಿ ಹಿ.ಪ್ರಾ ಶಾಲೆ, ಇಂದಬೆಟ್ಟು ಇಲ್ಲಿ ಉಚಿತ ಆರೋಗ್ಯ ಶಿಬಿರವು ಡಿ. 8ರಂದು ನಡೆಯಿತು.ಶಿಬಿರವನ್ನು ಲ| ದೇವದಾಸ್ ಶೆಟ್ಟಿ ಹೆಚ್, ಅಧ್ಯಕ್ಷರು ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರು ಉದ್ಘಾಟಿಸಿದರು. ಎಂ. ಜನಾರ್ದನ್, ವ್ಯವಸ್ಥಾಪಕ ನಿರ್ದೆಶಕರು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಅಭಿನಂದನ್ ಹರೀಶ ಕುಮಾರ್ ನಿರ್ದೇಶಕರು, ಪ್ರಿಯದರ್ಶಿನಿ ಸಹಕಾರಿ ಸಂಘ, ಬೆಳ್ತಂಗಡಿ, ಡಾ| ಶಿವರಾಜ್ ಪಜಿಲ, ಗಣೇಶ್ ಕ್ಲಿನಿಕ್ ಬಂಗಾಡಿ, ಲ| ಕಿರಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಗಳು, ಲಯನ್ಸ್ ಕ್ಲಬ್ ಬೆಳ್ತಂಗಡಿ, ಅಭಿಜಿತ್ ಬಡಿಗೇರ, ಮುಖ್ಯಸ್ಥರು ಜೈವಿಕ ತಂತ್ರಜ್ಞಾನ ವಿಭಾಗ ಶ್ರೀ ಧ. ಮಂ ಕಾಲೇಜು ಉಜಿರೆ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಸುಮಂತ್ ರೈ ಪ್ರಯೋಗಾಲಯ ಮುಖ್ಯಸ್ಥರಾದ ಶಿತಿಕಂಠ ಭಟ್, ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಹೆಚ್, ಆರ್ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
302 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

Medical Camps
Related News