News and Events
ಉಜಿರೆ ಎಸ್ಡಿಎಂ ಆಸ್ಪತ್ರೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ
ಉಜಿರೆ ಎಸ್ .ಡಿ. ಎಂ ಆಸ್ಪತ್ರೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಉಜಿರೆ ಎಸ್ .ಡಿ .ಎಂ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾII. ಬಾಲಕೃಷ್ಣ ಭಟ್ ಧ್ವಜಾರೋಹಣ ಮಾಡಿದರು. ಎಸ್ .ಡಿ .ಎಂ ಆಸ್ಪತ್ರೆಯ ನಿರ್ದೇಶಕರಾದ ಜನಾರ್ದನ್ಎಂ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾII. ರಂಜನ್ ಕುಮಾರ್ ಉಪಸ್ಥಿತರಿದ್ದರು.


