Medical Camps
ಉಜಿರೆ ಎಸ್.ಡಿ.ಎಂ ಆಸ್ಪತ್ರೆವತಿಯಿಂದ ನಿಡುವಾಳೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ನಿಡುವಾಳೆ ಗ್ರಾಮಪಂಚಾಯತ್ ಉಪಾಧ್ಯಕ್ಷ ನವೀನ್ ನವೀನ್ ಹಾವಳಿ ಹೇಳಿದರು.
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ, ಮೂಡಿಗೆರೆ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ
ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಿಡುವಾಳೆಯ ಸಮುದಾಯ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಗ್ರಾಮೀಣ ಭಾಗದ ಸಾಮಾನ್ಯ ಜನರು ದೂರದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಇಂತಹ ಆರೋಗ್ಯ ತಪಾಸಣಾ ಶಿಬಿರ ಗಳಿಂದ ಜನರು ಆರೋಗ್ಯ ತಪಾಸಣೆ ಮಾಡಿ ಕೊಂಡು ಚಿಕಿತ್ಸೆ ಪಡೆಯಲು ಸಾಧ್ಯ ಎಂದರು.
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ನಿರ್ದೇಶಕ ಎಂ ಜನಾರ್ದನ್ ಮಾತನಾಡಿ, ನಿಯಮಿತ ಆರೋಗ್ಯ ತಪಾಸಣೆ ಮಾಡುವ ಮೂಲಕ ಸಕಾಲದಲ್ಲಿ ರೋಗಗಳನ್ನು ಗುರುತಿಸಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದರು.
ಶಿಬಿರದಲ್ಲಿ ಕಿವಿ-ಮೂಗು-ಗಂಟಲು, ಕಣ್ಣು, ಮೂಳೆ, ತಜ್ಞರು ತಪಾಸಣೆ ನಡೆಸಿದರು 300 ಹೆಚ್ಚು ಮಂದಿ ಶಿಬಿರದಲ್ಲಿ ಭಾಗವಹಿಸಿದರು
Medical Camps
Related News