Medical Camps
ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉಜಿರೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾರ್ಯ, ಶ್ರೀ ವಿರಾಂಜನೇಯ ಭಜನಾ ಮಂದಿರ ಪಿಲಿಗೂಡು ಬಾರ್ಯ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ದ.ಕ ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪೆರಿಯೊಟ್ಟು ಇಲ್ಲಿ ಫೆ. 8 ರಂದು ನಡೆಯಿತು.
ಸುಬ್ರಹ್ಮಣ್ಯ ರಾವ್, ಆಡಳಿತ ಮೊಕ್ತೇಸರರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಸುರ್ಯ ಇವರು ಉದ್ಘಾಟಸಿದರು. ಮೋಹನ್ ಗೌಡ, ಒಕ್ಕೂಟದ ಅಧ್ಯಕ್ಷರು, ಬಾರ್ಯ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ| ದೇವೇಂದ್ರ ಕುಮಾರ್. ಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ವೈದ್ಯಕೀಯ ಅಧೀಕ್ಷಕ, ಅಶೋಕ್.ಬಿ ಯೋಜನಾಧಿಕಾರಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆ, ಬಾರ್ಯ ಇವರು ಉಪಸ್ಥಿತರಿದ್ದರು. 234 ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.

Medical Camps
Related News