Medical Camps
ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಸಹಯೋಗದಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ಮಕ್ಕಳಿಗೆ ವಾರ್ಷಿಕ ಆರೋಗ್ಯ ತಪಾಸಣಾ ಶಿಬಿರ ಫೆ. 10ರಂದು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿ ನಡೆಯಿತು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. 478 ವಿದ್ಯಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು.

Medical Camps
Related News