Contact Mobile: 91 77603 97878, Land: 08256-295611/ 615/616

News and Events

ಉಜಿರೆ ಎಸ್. ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲಕ್ಷ್ಮೀ ಪೂಜೆ

ಉಜಿರೆ ಎಸ್. ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ. 20ರಂದು ಬೆಳಿಗ್ಗೆ ಆಯುಧ ಪೂಜೆ ಮತ್ತು ಶ್ರೀ ಲಕ್ಷ್ಮೀ ಪೂಜೆ ನಡೆಯಿತು. ಸುಪ್ರಿಯಾ ಹರ್ಷೇಂದ್ರ ಕುಮಾರ್ ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಸೋನಿಯಾ ವರ್ಮ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಶುಭ ಹಾರೈಸಿದರು. ಎಲ್ಲಾ ವೈದ್ಯರು, ದಾದಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

News and Events

Related News