Contact Mobile: 91 77603 97878, Land: 08256-295611/ 615/616

News and Events

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ ರಾಷ್ಟ್ರೀಯ ತುಳು ಗುಡಿಗಾರ ಸಂಘ(ರಿ.)ದ.ಕ – ಉಡುಪಿ ಇವರ ನೇತೃತ್ವದಲ್ಲಿ , ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಉಜಿರೆ ಶ್ರೀ ಮಂಜುನಾಥೇಶ್ವರ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.7,2024 ರಂದು ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ತುಳು ಗುಡಿಗಾರ ಸಂಘ ದ ಸದಸ್ಯರು ಹಾಗೂ ಶ್ರೀ ಮಂಜುನಾಥೇಶ್ವರ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಕ್ತದಾನ ಶಿಬಿರದಲ್ಲಿ 172 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

News and Events

Related News