Contact Mobile: 91 77603 97878, Land: 08256-295611/ 615/616

Medical Camps

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಎಸ್.ಕೆ.ಡಿ.ಆರ್.ಡಿಪಿ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಲಾೈಲ ಸಹಕಾರದೊಂದಿಗೆ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ತಜ್ಞ ವೈದ್ಯರಿಂದ ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಕಲಾ ಭವನದಲ್ಲಿ ದಿನಾಂಕ 07/07/2024ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
536 ಮಂದಿ ಈ ಶಿಬಿರದ ಪ್ರಯೋಜನ ಪಡೆದರು.

Medical Camps

Related News

Related Events