News and Events
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಲಕ್ಷ ದೀಪೋತ್ಸವ ಸ್ಟಾಲ್ ಉದ್ಘಾಟನೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ವಸ್ತು ಪ್ರದರ್ಶನ ಮಳಿಗೆಯಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸ್ಟಾಲ್ ನ್ನು ಎಸ್.ಕೆ.ಡಿ.ಆರ್.ಡಿ.ಪಿ ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀಯುತ ಅನಿಲ್ ಕುಮಾರ್ ಎಸ್.ಎಸ್ ಇವರು ಉದ್ಘಾಟಿಸಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ| ದೇವೇಂದ್ರ ಕುಮಾರ್.ಪಿ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.