Medical Camps
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಉಜಿರೆಯ ಎಸ್.ಡಿ.ಎಂ ಸಂಸ್ಥೆಯ ಮೆಸ್ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಉಜಿರೆಯ ಎಸ್.ಡಿ.ಎಂ ಸಂಸ್ಥೆಯ ವಿವಿಧ ಮೆಸ್ಗಳಲ್ಲಿ ಇರುವ ಸಿಬ್ಬಂದಿಗಳಿಗೆ 8-05-2023 ಮತ್ತು 9-05-2023 ರಂದು ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. 116 ಸಿಬ್ಬಂದಿಗಳು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಮೆಸ್ ಇನ್ ಚಾರ್ಜ್ ಸಿ.ಟಿ ಭಟ್ ಉಪಸ್ಥಿತರಿದ್ದರು.
Medical Camps
Related News