Medical Camps
ದಿನಾಂಕ 30/10/2022 ರಂದು ಭಾನುವಾರ ಲಾಯಿಲದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ಆಶ್ರಯದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಪ್ರಗತಿ ಬಂಧು ಒಕ್ಕೂಟ ಲಾಯಿಲ,ಜ್ಞಾನ ವಿಕಾಸ ಕೇಂದ್ರ ಲಾಯಿಲ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಕುಂಟಿನಿ ಇವರ ಸಹಯೋಗದಲ್ಲಿ ಭಾನುವಾರ ಲಾಯಿಲದ ಕುಂಟಿನಿ ಕಿ.ಪ್ರಾ.ಶಾಲೆ ವಠಾರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಜರಗಿತು.
ಉಜಿರೆಯ ಎಸ್ ಡಿ ಎಂ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಕಾರ್ಯಕ್ರಮ ಉದ್ಘಾಟಿಸಿದರು.
ಶ್ರೀಕ್ಷೇ.ಧ.ಗ್ರಾ. ಯೋಜನೆಯ ಯೋಜನಾಧಿಕಾರಿ ಸುರೇಂದ್ರ, ಕುಂಟಿನಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹಮ್ಮದ್ ಇರ್ಫಾನ್, ಉಪಾಧ್ಯಕ್ಷೆ ಲಕ್ಷ್ಮಿ ಆಚಾರ್ಯ, ಮುಖ್ಯೋಪಾಧ್ಯಾಯ ಲೋಕೇಶ್,ಲಾಯಿಲ ಗ್ರಾಮ ಪಂಚಾಯಿತಿ ಸದಸ್ಯರಾದ ಸಲೀಂ, ಶಮಾ,ಮರಿಯಮ್ಮ, ಹಳೆಪೇಟೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೂ ನೇತ್ರಾ ಕುಂಟಿನಿ ಮಸೀದಿ ಅಧ್ಯಕ್ಷ ಮಹಮ್ಮದ್ ಕುಂಞ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 500ಕ್ಕಿಂತ ಅಧಿಕ ಮಂದಿ ಶಿಬಿರದ ಪ್ರಯೋಜನ ಪಡೆದರು.
Medical Camps
Related News