News and Events
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಹಾಗೂ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಸಹಯೋಗದಲ್ಲಿ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯಲ್ಲಿ ಆ.26,2023 ರಂದು ರಕ್ತದಾನ ಶಿಬಿರ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಉಜಿರೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರಪಾಲಿಟೆಕ್ನಿಕ್ ಕಾಲೇಜು ಹಾಗೂ ಇಂಡಿಯನ್ರೆಡ್ ಕ್ರಾಸ್ ಸಂಸ್ಥೆ ಮಂಗಳೂರುಸಹಯೋಗದಲ್ಲಿ ಎಸ್.ಡಿ.ಎಂಪಾಲಿಟೆಕ್ನಿಕ್ ಕಾಲೇಜು ಉಜಿರೆ ಇಲ್ಲಿಆ.26 ರಂದು ರಕ್ತದಾನ ಶಿಬಿರನಡೆಯಿತು.
ಉಜಿರೆ ಎಸ್.ಡಿ.ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕರಾದ ಎಂ. ಜನಾರ್ದನ್ ಮಾತನಾಡಿಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳನ್ನು ತಿಳಿಸಿದರು.
ಎಸ್.ಡಿ.ಎಂ ಪಾಲಿಟೆಕ್ನಿಕ್ಕಾಲೇಜು ಪ್ರಾಂಶುಪಾಲ ಸಂತೋಷ್ ಹಾಗೂ ಮಂಗಳೂರುರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ಇನ್-ಚಾರ್ಜ್ ಪ್ರವೀಣ್ ಮಾತನಾಡಿರಕ್ತದಾನದ ಮಹತ್ವ ಹಾಗೂ ದಾನಿಗೆಮತ್ತು ರಕ್ತದ ಅನಿವಾರ್ಯತೆ ಇರುವವರಿಗೆಆಗುವ ಪ್ರಯೋಜನಗಳನ್ನು ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಅವನೀಶ್, ಉಜಿರೆ ಎಸ್.ಡಿ.ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಯಾಬ್ ಇನ್-ಚಾರ್ಜ್ ಶಿತಿಕಂಠಭಟ್ ಉಪಸ್ಥಿತರಿದ್ದರು. ಈ ರಕ್ತದಾನ ಶಿಬಿರದಲ್ಲಿ107 ಯೂನಿಟ್ ರಕ್ತಸಂಗ್ರಹಿಸಲಾಯಿತು.