Contact Mobile: 91 77603 97878, Land: 08256-295611/ 615/616

Medical Camps

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರ ಇಲ್ಲಿಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಜು 20ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಂಗಾಡಿ ಅರಮನೆಯ ಅರಸರಾದ ಯಶೋಧರ ಬಲ್ಲಾಳ್ ಇವರು ನೆರವೇರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ದಿನ ನಮ್ಮ ಊರಿನ ಜನರಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿರುವುದಕ್ಕಾಗಿ ಸಂತಸ ವ್ಯಕ್ತ ಪಡಿಸಿದರು. Sಆಒ ಆಸ್ಪತ್ರೆಯ ಸಂಪರ್ಕಾಧಿಕಾರಿ ಚಿದಾನಂದರವರು Sಆಒ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯದ ಬಗ್ಗೆ ಹಾಗೂ ಈ ದಿನದ ಭಾಗವಹಿಸುವ ವೈದ್ಯಾಧಿಕಾರಿಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ದಿನ ನಾವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಿಮ್ಮ ಊರಿನಲ್ಲಿಯೇ Sಆಒ ಆಸ್ಪತ್ರೆಯ ಎಲ್ಲಾ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆಗೆ ಅವಕಾಶವನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಸಂಪೂರ್ಣ ಸುರಕ್ಷಾ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ಮಕ್ಕಳ ತಜ್ಞರಾದ ಡಾಕ್ಟರ್ ಪ್ರತೀಕ್ , ಮೂಳೆ ತಜ್ಞ ಡಾಕರ್ ರಜತ್, ಕಣ್ಣಿನ ತಜ್ಞ,ಡಾಕ್ಟರ್ ಶುಭಾಸ್ ಚಂದ್ರ, ಚರ್ಮ ರೋಗ ತಜ್ಞರಾದ ಡಾಕ್ಟರ್ ಭವಿಷ್ಯ ಕೆ ಶೆಟ್ಟಿ, ಮೆಡಿಸಿನ್ ಜನರಲ್ ಡಾಕ್ಟರ್ ಅಭಿಜ್ಞಾ ಮತ್ತು ತೃಪ್ತಿ ಅಳ್ಳ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ತಿಯಿದ್ದು.
547 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

Medical Camps

Related News

Related Events