Contact Mobile: 91 77603 97878, Land: 08256-295611/ 615/616

Medical Camps

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಜ.7 ರಂದ ಮಧ್ಯಾಹ್ನ 1.00ರವರೆಗೆ ಮೂತ್ರರೋಗ ತಪಾಸಣಾ ಶಿಬಿರ ನಡೆಯಿತು.

ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ಒಃಃS, ಒS ಒಅಊ (ಅoಟಿsuಟಣಚಿಟಿಣ Uಡಿoಟogisಣ) ರೋಗ ತಪಾಸಣೆ ನಡೆಸಿಕೊಟ್ಟರು. ಮೂತ್ರಪಿಂಡದ ಕಲ್ಲು ತಪಾಸಣೆ, ಪ್ರೋಸ್ಟೇಟ್ ಸಂಬಂಧಿತ ಸಮಸ್ಯೆಗಳು, ಮೂತ್ರಪಿಂಡದ ವೈಫಲ್ಯ ತಪಾಸಣೆ ಮತ್ತು ಇತರ ಎಲ್ಲಾ ತರಹದ ಮೂತ್ರನಾಳ ಸಂಬಂಧಿತ ಸಮಸ್ಯೆಗಳ ತಪಾಸಣೆ ನಡೆಸಲಾಯಿತು. 60ಕ್ಕೂ ಅಧಿಕ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, ಪ್ರಯೋಗಾಲಯ, ರೇಡಿಯಾಲಜಿ ಮತ್ತು ಇತರೆ ಚಿಕಿತ್ಸಾ ಕ್ರಮಗಳಿಗೆ 20% ರಿಯಾಯಿತಿ ಔಷಧ ಮತ್ತು ಒಳರೋಗಿ ವಿಭಾಗದ ಶುಲ್ಕದಲ್ಲಿ 10% ರಿಯಾಯಿತಿ ನೀಡಲಾಯಿತು ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

Medical Camps

Related News

Related Events