Medical Camps
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಿನಾಂಕ 24/02/2023 ರಂದು ರಕ್ತದಾನ ಶಿಬಿರ ನಡೆಯಿತು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಭರೂಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್ ಜಂಟಿಯಾಗಿ ಬೃಹತ್ ರಕ್ತದಾನ ಶಿಬಿರ ವನ್ನು ದಿನಾಂಕ 24/02/2023 ರಂದು, ಕೆಎಂಸಿ ಬ್ಲಡ್ ಬ್ಯಾಂಕ್ ಇವರ ಸಹಯೋಗದೊಂದಿಗೆ ನಮ್ಮ ಆಸ್ಪತ್ರೆಯಲ್ಲಿ ನಡೆಯಿಸಲಾಯಿತು. ಈ ಶಿಬಿರದಲ್ಲಿ ಒಟ್ಟು 90 ಯೂನಿಟ್ ರಕ್ತಸಂಗ್ರಹಿಸಲಾಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ದೇಶಕರಾದ ಶ್ರೀ ಜನಾರ್ದನ್ ಎಂ ಹಾಗೂ ಭರೂಕಾ ಪವರ್ ಕಾರ್ಪೊರೇಷನ್ ಲಿ ಲಿಮಿಟೆಡ್ ನ ವ್ಯವಸ್ಥಾಪಕ ಶ್ರೀ ಗಣೇಶ ಶೆಟ್ಟಿ ಹಾಗೂ ಇವರು ಸಹಕಾರವಿತ್ತರು
Medical Camps
Related News