News and Events
ಕೋವಿಡ್-19 ಜಾಗೃತಿ ಕಾರ್ಯಕ್ರಮ
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವತಿಯಿಂದ ಹಮ್ಮಿಕೊಳ್ಳಲಾದ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಡಾ| ಅನನ್ಯಲಕ್ಷ್ಮೀ ಹಾಗೂ ಡಾ| ತೇಜಸ್ವಿನಿ ಬಿ. ಕೋಟ್ಯಾನ್ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಆಸ್ಪತ್ರೆಯ ನಿರ್ದೇಶಕರಾದ ಎಂ.ಜನಾರ್ದನ್, ವೈದ್ಯಕೀಯ ಅಧೀಕ್ಷರಾದ ಡಾ| ರಂಜನ್ಕುಮಾರ್, ವೈದ್ಯವೃಂದದವರು, ದಾದಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.