Medical Camps
ದಿನಾಂಕ 16-10-2022 ರಂದು ಮರ್ದಾಳ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಶ್ರೀ ಭಗವತಿ ಚಾರಿಟೇಬಲ್ ಟ್ರಸ್ಟ್(ರಿ.) ಮರ್ದಾಳ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಮರ್ದಾಳ ಅಂಬೆಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ದಿನಾಂಕ 16-10-2022ರಂದು ನಡೆಯಿತು ಶಿಬಿರದಲ್ಲಿ ಕಿವಿ-ಮೂಗು-ಗಂಟಲು, ಕಣ್ಣು, ಮೂಳೆ, ಹಾಗೂ ದಂತ ಚಿಕಿತ್ಸಾ ತಜ್ಞರು ತಪಾಸಣೆ ನಡೆಸಿದರು 200 ಹೆಚ್ಚು ಮಂದಿ ಶಿಬಿರದಲ್ಲಿ ಭಾಗವಹಿಸಿದರು
.
Medical Camps
Related News