Medical Camps
ಪೆರ್ಲಂಪಾಡಿ ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಉಜಿರೆ ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರಿಂದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ತಾಲೂಕು ಇದರ ವತಿಯಿಂದ ಪುತ್ತೂರು ಜ್ಞಾನ ವಿಕಾಸ ಕೇಂದ್ರಗಳು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳು ಕೊಳ್ತಿಗೆ-ಪೆರ್ಲಂಪಾಡಿ-ಮೊಗಪ್ಪೆ ಒಕ್ಕೂಟ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಪೆರ್ಲಂಪಾಡಿ ಇವುಗಳ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸೆ.15ರಂದು ಪೆರ್ಲಂಪಾಡಿ ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿನಡೆಯಿತು. 329 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

Medical Camps
Related News