Medical Camps
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇವರ ಸಹಭಾಗಿತ್ವದಲ್ಲಿ ತಜ್ಞರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು
ಉಜಿರೆ: ಕಡಬದ ಪಂಜ ರಸ್ತೆಯ ಯೋಗಕ್ಷೇಮ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸಂಪೂರ್ಣ ಪಾಲಿ ಕ್ಲಿನಿಕ್’ನಲ್ಲಿ ನ. 24ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಆಸ್ಪತ್ರೆಯ ಜನರಲ್ ಸರ್ಜನ್ ಡಾ| ಬಾಲಾಜಿ, ಮೂಳೆ ತಜ್ಞ ಡಾ| ಶತಾನಂದ ಪ್ರಸಾದ್ ರಾವ್, ವೈದ್ಯಕೀಯ ಶಾಸ್ತ್ರ ವಿಭಾಗದ ವೈದ್ಯೆ ಡಾ| ಯಶಸ್ವಿನಿ ಎಂ. ಅಮಿನ್, ಕಿವಿ, ಮೂಗು, ಗಂಟಲು ತಜ್ಞ ಡಾ| ರೋಹನ್ ದೀಕ್ಷಿತ್, ನೇತ್ರ ತಜ್ಞ ಡಾ| ಸುಭಾಷ್ ಚಂದ್ರ, ಮಕ್ಕಳ ತಜ್ಞರಾದ ಡಾ| ನಿಕಿತ ಮಿರ್ಲೆ, ಡಾ| ಪ್ರತೀತ್ ಪಿ. ಅಜಿಲ, ಚರ್ಮ ತಜ್ಞೆ ಡಾ| ಭವಿಷ್ಯ ಕೆ. ಶೆಟ್ಟಿ ಆರೋಗ್ಯ ತಪಾಸಣೆ ನಡೆಸಿದರು. ಅಲ್ಲದೆ, ಉಚಿತ ಇ.ಸಿ.ಜಿ., ರಕ್ತದೊತ್ತಡ ತಪಾಸಣೆ, ಮಧುಮೇಹ ತಪಾಸಣೆ, ಹಿಮೋಗ್ಲೋಬಿನ್ ತಪಾಸಣೆ ನಡೆಯಿತು. ಉಚಿತ ಔಷಧಿ ವಿತರಿಸಲಾಯಿತು.
Medical Camps
Related News