News and Events
ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೀಪಾವಳಿ ಆಚರಣೆ
ದಿನಾಂಕ 25-10-2022 ರಂದು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಲಕ್ಷ್ಮೀ ಪೂಜೆ ಹಾಗೂ ಆಯುಧ ಪೂಜೆಯನ್ನು ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಡಿ. ಸುರೇಂದ್ರ ಕುಮಾರ್, ಆಸ್ಪತ್ರೆಯ ನಿರ್ದೇಶಕರಾದ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ| ದೇವೇಂದ್ರ ಕುಮಾರ್, ಆಸ್ಪತ್ರೆಯ ವೈದ್ಯವೃಂದ, ದಾದಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.