Contact Mobile: 91 77603 97878, Land: 08256-295611/ 615/616

Medical Camps

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲಿ ಉಚಿತ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಇವರು ಉಚಿತ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ಮಕ್ಕಳು ಆರೋಗ್ಯವಂತರಾಗಿ ಸದೃಢರರಾಗಬೇಕು. ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಈದಿನ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ಆಸ್ಪತ್ರೆಯ ಮಕ್ಕಳ ರೋಗ ತಜ್ಞೆ ಡಾ| ಅರ್ಚನಾ ಕೆ. ಎಂ ಇವರು ಮಕ್ಕಳನ್ನು ಬಾಧಿಸುವ ರೋಗಗಳು ಮತ್ತು ಮಕ್ಕಳ ಆರೋಗ್ಯ ಕಾಪಾಡುವ ಬಗ್ಗೆ ಮಾಹಿತಿ ನೀಡಿದರು.
ಮಕ್ಕಳ ತಜ್ಞರಾದ ಡಾ| ಶಿವಕುಮಾರ್ ಹಾಗೂ ಫಿಸಿಷಿಯನ್ ಡಾ| ಯಶಸ್ವಿನಿ ಉಪಸ್ಥಿತರಿದ್ದರು. ಚಿದಾನಂದ್ ಕಾರ್ಯಕ್ರಮ ನಿರೂಪಿಸಿದರು. 132 ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.

Medical Camps

Related News

Related Events