Medical Camps
ಉಜಿರೆ, ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.), ಸಹಯೋಗದಲ್ಲಿ ಸೆ. 10, 2023 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.), ಗುರುವಾಯನಕೆರೆ, ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರ ಸೇವಾ ಸಂಘ (ರಿ.), ಗುರುವಾಯನಕೆರೆ, ಕುಲಾಲ/ಕುಂಬಾರರ ಯುವ ವೇದಿಕೆ ಬೆಳ್ತಂಗಡಿ, ಪ್ರಗತಿಬಂಧು, ಜ್ಞಾನವಿಕಾಸ, ಸ್ವ-ಸಹಾಯ ಸಂಘಗಳ ಒಕ್ಕೂಟ ಗುರುವಾಯನಕೆರೆ ಇವರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸೆ. 10, 2023 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯಿತು. ಶಿಬಿರದಲ್ಲಿ 153 ಮಂದಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.
Medical Camps
Related News