Contact Mobile: 91 77603 97878, Land: 08256-295611/ 615/616

News and Events

ಉಜಿರೆಎಸ್.ಡಿ.ಎಂಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೀಪಾವಳಿ ಆಚರಣೆ

ದಿನಾಂಕ 13-10-2023 ರಂದು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಲಕ್ಷ್ಮೀ ಪೂಜೆ ಹಾಗೂ ಆಯುಧ ಪೂಜೆಯನ್ನು ನೆರವೇರಿಸಲಾಯಿತು. ಶ್ರೀಕ್ಷೇತ್ರಧರ್ಮಸ್ಥಳದಿಂದಶ್ರೀಡಿ. ಹರ್ಷೇಂದ್ರಕುಮಾರ್, ಆಸ್ಪತ್ರೆಯ ನಿರ್ದೇಶಕರಾದ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ| ದೇವೇಂದ್ರ ಕುಮಾರ್, ಆಸ್ಪತ್ರೆಯ ವೈದ್ಯವೃಂದ, ದಾದಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

News and Events

Related News