Contact Mobile: 91 77603 97878, Land: 08256-295611/ 615/616

News and Events

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾಹಿತಿ ಮತ್ತು ಉಚಿತ ಆರೋಗ್ಯ ಸೇವಾ ಕೇಂದ್ರದ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ವಸ್ತು ಪ್ರದರ್ಶನ ಮಳಿಗೆ 8-12-2023ರಂದು ಉದ್ಘಾಟನೆಗೊಂಡಿತು. ಇಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾಹಿತಿ ಮತ್ತು ಉಚಿತ ಆರೋಗ್ಯ ಸೇವಾ ಕೇಂದ್ರವನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. 
ಧರ್ಮಸ್ಥಳದ ಶ್ರೀಮತಿ ಶ್ರದ್ಧಾ ಅಮಿತ್, ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ. ದೇವೇಂದ್ರ ಕುಮಾರ್. ಪಿ ಉಪಸ್ಥಿತರಿದ್ದರು. 

News and Events

Related News