Medical Camps ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ:ಪಾದಯಾತ್ರಾರ್ಥಿಗಳಿಗೆ ಉಚಿತ ವೈದ್ಯಕೀಯ ಸೇವೆ ಶಿವರಾತ್ರಿ ಸಂದರ್ಭದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಲಕ್ಷೋಪಲಕ್ಷ ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಶಿವಜಾಗರಣೆಯಲ್ಲಿ ಪಾಲ್ಗೊಂಡು ಧನ್ಯರಾ... ಆರೋಗ್ಯ ಶಿಬಿರಗಳಿಗೆ ಪೂಜ್ಯರ ಭೇಟಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಗಿದ್ದ ಎಲ್ಲಾ ಆರೋಗ್ಯ ಶಿಬಿರಗಳಿಗೆ ಭೇಟಿ ನೀಡಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಲ್ಲಿ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ... ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾ... ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಸಹಯೋಗದಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ಮಕ್ಕಳಿಗೆ ವಾರ್ಷಿಕ ಆರೋಗ್ಯ ತಪಾಸಣಾ ಶಿಬಿರ ಫೆ. 10ರಂದು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿ ನಡೆಯಿತು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟ... ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉಜಿರೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾರ್ಯ, ಶ್ರೀ ವಿರಾಂಜನೇಯ ಭಜನಾ ಮಂದಿರ ಪಿಲಿಗೂಡು ಬಾರ್ಯ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿ... ಸ್ವಾರ್ಥವಿಲ್ಲದ ದಾನಗಳಲ್ಲಿ ಶೇಷ್ಠದಾನ ರಕ್ತದಾನ-ಡಾ| ಇಂದಿರಾಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ರಕ್ತದಾನ ಶಿಬಿರ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಜ.30ರಂದು ನಡೆಯಿತು.ರಕ್ತದಾನ ಶಿಬಿರವನ್ನು ಹೈದರಾಬಾದಿನ ಹಿರಿಯ ರೇಡಿಯಾಲಿಜಿಸ್ಟ್ ಡಾ| ಇಂದಿರ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ, ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉಜಿರೆಯ ಹಿರಿಯ ವೈದ್ಯರಾದ ಡಾ| ಕೆ. ನರಸಿಂಹ ಶೆಣೈ ಉದ... ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದಬರೆಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನ.9ರಂದು ಬರೆಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರ... ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರ ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರವು ಅ.24, 25ರಂದು ನಡೆಯಿತು. ಉಜಿರೆ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರ... 1 2 3 … 6 Next Page » Book An Appointment