Medical Camps ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಮೂಳೆ ಬಲ ತಪಾಸಣಾ ಶಿಬಿರ ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಜನತೆಯನ್ನು ಇತ್ತೀಚಿನ ದಿನಗಳಲ್ಲಿ ಅತೀಯಾಗಿ ಕಾಡುತಿದೆ. ಸೂಕ್ತ ಸಮಯದಲ್ಲಿ ರೋಗ ತಪಾಸಣೆ ಮಾಡಿಸುವುದರಿಂದ ಮೂಳೆಗೆ ಸಂಬಂಧಿಸಿದ ಅನೇಕ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪರಿಹರಿಸಿಕ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ ಜಗತ್ತು ವರ್ಣಮಯ ಹಾಗೂ ಸೌಂದರ್ಯಮಯವಾಗಿದ್ದು, ಅದನ್ನು ಆಸ್ವಾದಿಸಲು ಭಗವಂತ ನಮಗೆ ಸುಂದರವಾದ ಕಣ್ಣುಗಳನ್ನು ನೀಡಿದ್ದಾನೆ. ಅಂತಹ ಅತ್ಯಮೂಲ್ಯವಾದ ಕಣ್ಣುಗಳಿಗೆ ನಾವೆಲ್ಲ ಅತ್ಯಂತ ಮಹತ್ವ ನೀಡುತ್ತೇವೆ. ಬಡ ಜನತೆ ದೃಷ್ಟಿ... ಸಂಸೆ: ದಿನಾಂಕ 12 ಜೂನ್ 2022 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮೂಡಿಗೆರೆ ತಾಲೂಕು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ, ಉಜಿರೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಳಸ ವಲಯ, ಶ್ರೀ ಧರ್ಮಸ್ಥಳ ... ದಿನಾಂಕ 14 ಮೇ 2022 ರಂದು ಕೊಕ್ಕಡದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ದಿನಾಂಕ 14 ಮೇ 2022 ರಂದು ಕೊಕ್ಕಡದಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ. ಕೆ.ವಿ.ಜಿ. ದಂತ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಸುಳ್ಯ. ಶ್ರೀ ಧರ್ಮಸ್ಥಳ ಮಂಜುನಾಥ... ಉಜಿರೆ ಎಸ್.ಡಿ.ಎಂ ಆಸ್ಪತ್ರೆವತಿಯಿಂದ ನಿಡುವಾಳೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ನಿಡುವಾಳೆ ಗ್ರಾಮಪಂಚಾಯತ್ ಉಪಾಧ್ಯಕ್ಷ ನವೀನ್ ನವೀನ್ ಹಾವಳಿ ಹೇಳಿದರು.ಉಜಿರ... ಶಿವರಾತ್ರಿ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ ಚಾರ್ಮಾಡಿ, ಸತ್ಯನ್ಪಲ್ಕೆ ಶಿಬಿರಗಳ ಉದ್ಘಾಟನೆ ಶಿವರಾತ್ರಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಸಾವಿರಾರು ಪಾದಯಾತ್ರಿಗಳಿಗೆ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವತಿಯಿಂದ ಪ್ರತಿ ವರ್ಷದಂತೆ ಈ ಬ... ಫೆ. 20 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಾರ್ಮಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರ್ಮಾಡಿ ವಲಯ, ಚಾರ್ಮಾಡಿ ಪ್ರಗತಿಬಂಧು ಒಕ್ಕೂಟದ ಇವರ ಸಹಕಾರದ... ಉಜಿರೆ: ಫೆ. 13ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ವಲಯ, ಉಜಿರೆ ಪ್ರಗತಿಬಂಧು ಒಕ್ಕೂಟದ ಇವರ ಸಹಕಾರದೊಂದಿಗೆ ಉಜಿರೆ ಶಾರದಾ ಮಂಟ... ಉಜಿರೆ ಎಸ್ .ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರೋಗ್ಯ ತಪಾಸಣಾ ಶಿಬಿರ ಉಜಿರೆ: ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನ ಓ.S.S ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.ದೇಹದ ಆರೋಗ್ಯ ಹಾಗೂ ಸದೃಢತೆಗೆ... ರಕ್ತಹೀನತೆಯ ಬಗ್ಗೆ ಜಾಗೃತಿ ಶಿಬಿರ ಇತ್ತೀಚಿನ ಯುವಪೀಳಿಗೆ ರಕ್ತಹೀನತೆಯಿಂದ ಬಳಲುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿಗ್ರಿ ಕಾಲೇಜು ಎನ್.ಎಸ್.ಎಸ್ ವಿಭಾಗ ಹಾಗೂ ಬೆಂಗಳೂರಿನ ಆಟ್ರಿ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಉಚಿತ ಶ್ವಾಸಕೋಶ ಶಿಬಿರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಮೇ 24 ಗುರುವಾರ ಬೆಳಿಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ 1.00ವರೆಗೆ ಶ್ವಾಸಕೋಶ ತಪಾಸಣಾ ಶಿಬಿರ ನಡೆಯಲಿದೆ. ಉಸಿರಾಡಲು ಕಷ್ಟಪಡುವುದು, ಪದೇ-ಪದೇ ಕಾಣಿಸಿಕೊಳ... ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಉಚಿತ ಅಸ್ಥಿ ಸಾಂದ್ರತಾ ಮಾಪಕ ತಪಾಸಣಾ ಶಿಬಿರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಉಚಿತ ಅಸ್ಥಿ (ಮೂಳೆ) ಸಾಂದ್ರತಾ ಮಾಪಕ ತಪಾಸಣಾ ಶಿಬಿರವು ಫೆ. 25 ರಂದು ನಡೆಯಿತು. ಫಾರ್ಮೆಡ್ ಲಿಮಿಟೆಡ್ ಮತ್ತು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ... « Previous Page 1 2 3 4 Next Page » Book An Appointment