ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರ
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸ್ವಾಯತ್ತ) ಉಜಿರೆ ರಾಷ್ಟ್ರೀಯ ಸೇವಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಸರಕಾರಿ ಹಿ.ಪ್ರಾ ಶಾಲೆ, ಇಂದಬೆ...