ದಾನ ನೀಡಿದವರಿಗೂ ಒಳಿತಾಗುವ ದಾನ ರಕ್ತದಾನ-ಎಂ. ಜನಾರ್ದನ್ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಆ.೮ರಂದು ನಡೆಯಿತು.ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ...