Latest News ತಣ್ಣೀರುಪಂತ: ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯ, ಪ್ರಗತಿಬಂಧು ಒಕ್ಕೂಟಗಳು ತಣ್ಣೀರುಪಂತ ವಲಯ, ಅಖಿಲ ಕರ್ನಾಟಕ ಜನಜ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕ್ಯಾನ್ಸರ್ರೋಗ, ಮೂತ್ರಪಿಂಡರೋಗ ತಜ್ಞರು ಲಭ್ಯ ಮಂಗಳೂರಿನ ಇಂಡಿಯಾನ ಆಸ್ಪತ್ರೆಯ ಖ್ಯಾತ ಕ್ಯಾನ್ಸರ್ ರೋಗ ತಜ್ಞರಾದ ಡಾ| ಧರ್ಮಕುಮಾರ್ ಕೆ.ಜಿ ಹಾಗೂ ಮಂಗಳೂರಿನ ಎಜೆ ಆಸ್ಪತ್ರೆಯ ಖ್ಯಾತ ಮೂತ್ರಪಿಂಡರೋಗ ತಜ್ಞರಾದ ಡಾ| ಅಭಯ ನಾರಾಯಣ ಹೆಚ್ ಇವರು ಉಜಿರೆ ಶ್ರೀ ಧರ್ಮಸ್ಥಳ ಮ... ಉಜಿರೆ ಎಸ್.ಡಿ.ಎಂ ಆಸ್ಪತ್ರೆ: ಪಾದಯಾತ್ರಾರ್ಥಿಗಳಿಗೆ ಉಚಿತ ವೈದ್ಯಕೀಯ ಸೇವೆ ಶಿವರಾತ್ರಿ ಸಂದರ್ಭದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಶಿವಜಾಗರಣೆಯಲ್ಲಿ ಪಾಲ್ಗೊಂಡು ಧನ್ಯರಾಗುತ್ತಾರೆ. ಪ್... ಸತ್ಯನ್ಪಲ್ಕೆ: ಪಾದಯಾತ್ರಿಗಳಿಗೆ ವೈದ್ಯಕೀಯ ಸೇವೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವತಿಯಿಂದ ಕಲ್ಮಂಜ ಗ್ರಾಮದ ಸತ್ಯನ್ಪಲ್ಕೆಯಲ್ಲಿ ವೈದ್ಯಕೀಯ ಶಿಬಿರವನ್ನು ಪ್ರಾರಂಭಿಸಲಾಯಿತು. ಸ್ಥಳೀ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ನರ್ಸಸ್ ಡೇ ವೈದ್ಯರು ಆಸ್ಪತ್ರೆಯ ಮೆದುಳಿದ್ದಂತೆ, ದಾದಿಯರು ಹೃದಯವಿದ್ದಂತೆ ಎಂದು ಎಸ್.ಡಿ.ಎಮ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ| ರಂಜನ್ ಕುಮಾರ್ ಹೇಳಿದರು. ಅವರು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾ... ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ವೆಂಟಿಲೇಟರ್ ಕೊಡುಗೆ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಕೋವಿಡ್ ಸೋಂಕಿತರಿಗೆ ವಿವಿಧ ರೀತಿಯಲ್ಲಿ ನೆರವು ನೀಡುತ್ತಿದ್ದಾರೆ. ಕೋವಿಡ್ ಸೋಂಕಿತರು ಚಿಕಿತ್ಸೆಗೆ ಹೋಗಿಬರಲು ಉಚಿತ ವಾಹನದ ವ್ಯವಸ್ಥೆ, ವಿವಿಧ ಆಸ್ಪತ... ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ 2020ರಲ್ಲಿ ಕೊರೊನಾ ತಂದೊಡ್ಡಿದ ಸಂಕಷ್ಟ ಜನಜೀವನವನ್ನೇ ಅಸ್ತವ್ಯಸ್ಥಗೊಳಿಸಿ ಹೋಯಿತು. 2021ರ ವರ್ಷದಲ್ಲಿ ಜನರ ಬದುಕು ಸುಖಮಯವಾಗಿರಲಿ. ಎಲ್ಲರೂ ಆರೋಗ್ಯಯುತ ಜೀವನ ನಡೆಸುವಂತಾಗಲಿ ಎಂದು ಡಾ| ಸಾತ್ವಿಕ್ ಹೇಳಿದರು. ಅವರು... ಕೊರಿಂಜ: ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ (ರಿ.) ಕಣಿಯೂರು ವಲಯ, ಪ್ರಗತಿಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟ, ಕಣಿಯೂರು ವಲಯ, ಅ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಐ.ಎಂ.ಎ ರಾಜ್ಯಾಧ್ಯಕ್ಷರ ಭೇಟಿ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ| ಎಮ್. ವೆಂಕಟಾಚಲಪತಿ ಇವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ಮಾ. 24 ರಂದು ಭೇಟಿ ನೀಡಿದರು. ರಾಜ್ಯ ಸಂಘದ ಪದಾಧಿಕಾರಿ ಡಾ| ಜಿ.ಕೆ ಭಟ್, ಭಾರತೀಯ ವೈದ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ನಿವೃತ್ತ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಶ್ರೀ ದರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ 40 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಕೆ. ಅಣ್ಣಿ ಪೂಜಾರಿ ಹಾಗೂ ಎಕ್ಸ್-ರೇ ಟೆಕ್ನಿಷಿಯನ್ ಬ್ರಹ್ಮಯ್ಯ ಇಂದ್ರ, ಸ್ವಚ್ಚತಾ ವಿಭಾಗದಲ್ಲಿ ಸೇವೆ ಸಲ್ಲ... ಕೋವಿಡ್ ಲಸಿಕೆ ಪಡೆದ ಡಾ| ಹೆಗ್ಗಡೆಯವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು PೂÉೀವಿಡ್ ಲಸಿಕೆ ಪಡೆದುಕೊಂಡರು. ಉಜಿರೆ ಎಸ್. ಡಿ.ಎಂ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಡಾ| ಬಿ.ಸಿ ರಾಯ್ ಅವರ ಸಮಾಜ ಸೇವೆ, ವೃತ್ತಿಯಲ್ಲಿ ಅವರಿಗಿದ್ದ ನಿಷ್ಟೆ, ಬಡವರ ಆರೋಗ್ಯದ ಬಗ್ಗೆ ಅವರಿಗಿದ್ದ ಕಾಳಜಿಯನ್ನು ಅವರ ಹುಟ್ಟು ಹಬ್ಬವಾದ ಜು. 1 ರಂದು ಭಾರತದಾದ್ಯಂತ ವೈದ್ಯರ ದಿನವನ್ನಾಗಿ ಆಚರಿಸುವ ಮೂಲಕ ಅವರ... « Previous Page 1 …8 9 10 11 Next Page » Book An Appointment