ಶ್ರೀ ಕ್ಷೇತ್ರ ಧರ್ಮಸ್ಥಳದತ್ತ ಪಾದಯಾತ್ರೆಯಲ್ಲಿ ಸಹಸ್ರಾರು ಶಿವಭಕ್ತರು: ವೈದ್ಯಕೀಯ ಸೇವೆಯಲ್ಲಿ ನಿರತರಾದ ಆರೋಗ್ಯ ಕಾರ್ಯಕರ್ತರು
ಶಿವರಾತ್ರಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಮಾರ...