Latest News ಉಜಿರೆ ಎಸ್. ಡಿ.ಎಂ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಉಜಿರೆ: ವೈದ್ಯೋ ನಾರಾಯಣೋ ಹರಿ ಎಂಬ ಮಾತಿನಂತೆ ಜೀವವನ್ನು ಉಳಿಸುವುದಕ್ಕೆ ಪ್ರಯತ್ನಿಸುವ ವೈದ್ಯ ವೃತ್ತಿ ಶ್ರೇಷ್ಟವಾದ್ದು, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಉಜಿರ... ಸಂಸೆ: ದಿನಾಂಕ 12 ಜೂನ್ 2022 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮೂಡಿಗೆರೆ ತಾಲೂಕು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ, ಉಜಿರೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಳಸ ವಲಯ, ಶ್ರೀ ಧರ್ಮಸ್ಥಳ ... ದಿನಾಂಕ 14 ಮೇ 2022 ರಂದು ಕೊಕ್ಕಡದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ದಿನಾಂಕ 14 ಮೇ 2022 ರಂದು ಕೊಕ್ಕಡದಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ. ಕೆ.ವಿ.ಜಿ. ದಂತ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಸುಳ್ಯ. ಶ್ರೀ ಧರ್ಮಸ್ಥಳ ಮಂಜುನಾಥ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ ಹುಟ್ಟುಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದರೆ ಕೆಲವೇ ಕೆಲವು ಮಂದಿಯ ಹುಟ್ಟುಹಬ್ಬ ರಾಷ್ಟ್ರೀಯ ದಿನವಾಗಿ ಆಚರಿಸಲ್ಪಡುತ್ತದೆ. ಅಂತಹ ಮಹನೀಯರಲ್ಲಿ ನೈಟಿಂಗೇಲ್ ಕೂಡ ಒಬ್ಬರೂ ಎಂದು ಉಜಿರೆ ಎಸ್.ಡಿ.ಎಂ ... ಬೆಳ್ತಂಗಡಿ ಅಗ್ನಿಶಾಮಕ ದಳದವರಿಂದ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ತರಬೇತಿ ಕಾರ್ಯಾಗಾರ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಬೆಳ್ತಂಗಡಿ ಅಗ್ನಿಶಾಮಕ ದಳದವರಿಂದ ಏ. 19ರಂದು ಅಗ್ನಿ ಶಮನ ಕಾರ್ಯಾಗಾರವು ನಡೆಯಿತು. ಅಗ್ನಿ ದುರಂತ ಸಂಭವಿಸಿದಾಗ ಪಾಲಿಸಬೇಕಾದ ಎಚ್ಚರಿಕೆ, ಅಗ್ನಿಯ ವಿಧಗಳು ಅವುಗಳನ್ನು ಆರಿಸುವ ವ... ಉಜಿರೆ ಎಸ್.ಡಿ.ಎಂ ಆಸ್ಪತ್ರೆವತಿಯಿಂದ ನಿಡುವಾಳೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ನಿಡುವಾಳೆ ಗ್ರಾಮಪಂಚಾಯತ್ ಉಪಾಧ್ಯಕ್ಷ ನವೀನ್ ನವೀನ್ ಹಾವಳಿ ಹೇಳಿದರು.ಉಜಿರ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಿನಾಂಕ 25/03/2022 ಸೋಮವಾರದಿಂದ ಶುಕ್ರವಾರದವರೆಗೆ 5.00 ರಿಂದ 7 ಗಂಟೆಯವರೆಗೆ ಸಂಜೆ ಕ್ಲಿನಿಕ್ ಉದ್ಘಾಟನೆಗೊಂಡಿತು ಆಸ್ಪತ್ರೆಯ ಸಿಬ್ಬಂದಿಯಾದ ಮಮತಾ, ಅಕ್ಷತಾ ಮತ್ತು ಜಯಂತಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಎಸ್.ಡಿ.ಎಂ ಆಸ್ಪತ್ರೆಯ ನಿರ್ದೇಶಕರಾದ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ರಂಜನ್ ಕುಮಾರ್... ಶಿವರಾತ್ರಿ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ ಚಾರ್ಮಾಡಿ, ಸತ್ಯನ್ಪಲ್ಕೆ ಶಿಬಿರಗಳ ಉದ್ಘಾಟನೆ ಶಿವರಾತ್ರಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಸಾವಿರಾರು ಪಾದಯಾತ್ರಿಗಳಿಗೆ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವತಿಯಿಂದ ಪ್ರತಿ ವರ್ಷದಂತೆ ಈ ಬ... ಫೆ. 20 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಾರ್ಮಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರ್ಮಾಡಿ ವಲಯ, ಚಾರ್ಮಾಡಿ ಪ್ರಗತಿಬಂಧು ಒಕ್ಕೂಟದ ಇವರ ಸಹಕಾರದ... ಉಜಿರೆ: ಫೆ. 13ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ವಲಯ, ಉಜಿರೆ ಪ್ರಗತಿಬಂಧು ಒಕ್ಕೂಟದ ಇವರ ಸಹಕಾರದೊಂದಿಗೆ ಉಜಿರೆ ಶಾರದಾ ಮಂಟ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ಹಾಗೂ ನೂತನ ವೆಬ್ ಸೈಟ್ ಉದ್ಘಾಟನೆ ಉಜಿರೆ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಶ್ರೀ ಧರ್ಮಸ್ಥಳ ಮಂಜುನಾಥ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ನ ನೂತನ ಘಟಕ ಉದ್ಘಾಟನೆ ಜನವರಿ 23ರಂದು ಜರಗಿತು.ಶ್ರೀ ಕ್ಷೇತ್ರ ... ಸರಕಾರಿ ಪ್ರಾಥಮಿಕ ಶಾಲೆ ಮಿತ್ತಬಾಗಿಲು, ಶಾಲೆಯಲ್ಲಿ ಜನವರಿ. 2ರಂದು ವೈದ್ಯಕೀಯ ಜಾಗೃತಿ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಒಕ್ಕೂಟ ಕೂಟ ಸರಕಾರಿ ಪ್ರಾಥಮಿಕ ಶಾಲೆ ಮಿತ್ತಬಾಗಿಲು, ಶಾಲೆಯಲ್ಲಿ ಜನವರಿ. 2ರಂದು ವೈದ್ಯಕೀಯಜಾಗೃತಿ ಶಿಬಿರ ನಡೆಯ... « Previous Page 1 …10 11 12 13 14 15 Next Page » Book An Appointment