Latest News ಬೆಳ್ತಂಗಡಿ ಮೂಲದ ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್ಡಿಎಂ ಆಸ್ಪತ್ರೆಗೆ ಭೇಟಿಉಜಿರೆ: ಅಮೆರಿಕದಲ್ಲಿ ಖ್ಯಾತ ಹೃದಯ ಹಾಗೂ ಥೊರಾಸಿಕ್ (Thorasic) ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕಿ ಕೊನ್ನಿ ಗೌಡ ಅವರು ಇತ್ತೀಚೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ಭೇಟಿ ನೀಡಿದರು. 1939ರಲ್ಲಿ ಜನಿಸಿದ ಡಾ. ರಾಮಯ್ಯ ಗೌಡ ಅವರು ಬೆಳ್ತಂಗಡಿಯ ವಳಂಬ್ರ ಕುಟುಂಬಕ್ಕೆ ಸೇರಿದವರು. ಕಡಿರುದ್ಯಾವರ ಸರ್ಕಾರಿ ಶಾಲೆ ಹಾಗೂ ಉಜಿರೆಯ ಎಸ್ಡಿಎಂ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮಾಡಿ, ಮಂಗಳೂರಿನ ಸೆಂಟ್ ಅಲೋಶಿಯ... ಸ್ವಾರ್ಥವಿಲ್ಲದ ದಾನಗಳಲ್ಲಿ ಶೇಷ್ಠದಾನ ರಕ್ತದಾನ-ಡಾ| ಇಂದಿರಾಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ರಕ್ತದಾನ ಶಿಬಿರ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಜ.30ರಂದು ನಡೆಯಿತು.ರಕ್ತದಾನ ಶಿಬಿರವನ್ನು ಹೈದರಾಬಾದಿನ ಹಿರಿಯ ರೇಡಿಯಾಲಿಜಿಸ್ಟ್ ಡಾ| ಇಂದಿರ... ಉಜಿರೆ ಎಸ್.ಡಿ.ಎಂ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ವಿಶೇಷ ಸಂಜೆ ಕ್ಲಿನಿಕ್ ಪ್ರಾರಂಭ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರ ಅನೂಕೂಲತೆಗಾಗಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಸಂಜೆ ಕ್ಲಿನಿಕ್ ತೆರೆಯಲಾಗಿದ್ದು ಜ.19ರಂದು ಶುಭಾರಂಭಗೊAಡಿತು.ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ವೈ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಗಳ ಭೇಟಿ ‘ಭಾರತ್ಗ್ಯಾನ್’ ಮೂಲಕ ಭಾರತೀಯ ನಾಗರೀಕತೆಯ ಜ್ಞಾನದ ವ್ಯಾಪಕ ಸಂಶೋಧನೆ ಮತ್ತು ಪ್ರಚಾರಕ್ಕೆ ಹೆಸರುವಾಸಿಯಾದ, ಲೇಖಕ, ಉಪನ್ಯಾಸಕ, ಚಲನಚಿತ್ರ ನಿರ್ಮಾಪಕ, ಭಾರತದ ಸಂಪ್ರದಾಯ, ಸಂಸ್ಕøತಿ, ಜಾಗತಿಕ ಕೊಡುಗೆಗಳ ಅಪಾರ ಜ್ಞಾ... ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಹೊಸ ವರ್ಷಾಚರಣೆ ವೇಳೆ ದೀಪ ಬೆಳಗಿಸಿ ಹೊಸ ವರ್ಷವನ್ನು ಸ್ವಾಗತಿಸಿ ಮಾತನಾಡುತ್ತಾ, ಜನಸಾಮಾನ್ಯರ ಆರ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಉಜಿರೆ ಎಸ್.ಡಿ.ಎಂ ಮಲ್ಟಿಷ್ಪೆಷಾಲಿಟಿ ಆಸ್ಪತ್ರೆಯ 2026ನೇ ಸಾಲಿನ ಕ್ಯಾಲೆಂಡರ್ ಮತ್ತು ಡೈರಿಯನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 16 ರಂದು ಬಿಡುಗಡೆಗೊಳ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್ ಪಿ ಕಾಲು ಮತ್ತು ಕಣಕಾಲು ಅಸ್ಚಸ್ಥತೆ ಚಿಕಿತ್ಸೆ ಬಗ್ಗೆ ವಿಶೇಷ ಭಾಷಣ ಕೆನರಾ ಆರ್ಥೋಪೆಡಿಕ್ ಸೊಸೈಟಿ ಸಹಯೋಗದೊಂದಿಗೆ ಮುಕ್ಕಾದ ಶ್ರೀನಿವಾಸ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಮೂಳೆಚಿಕಿತ್ಸಾ ವಿಭಾಗವು ಇತ್ತೀಚೆಗೆ ಆಯೋಜಿಸಿದ್ದ ಕಾಲು ಮತ್ತು ಕಣಕಾಲು ಅಸ್ಚಸ್ಥತೆಗಳ ಸಮ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ ಬಾಯಿ ಕ್ಯಾನ್ಸರ್ಗೆ ಹೆಮಿ-ಮ್ಯಾಂಡಿಬ್ಯುಲೆಕ್ಟಮಿ ಶಸ್ತ್ರಚಿಕಿತ್ಸೆ ಬಾಯಿಯ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ಉಜಿರೆಯ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಮಿ-ಮ್ಯಾಂಡಿಬ್ಯುಲೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. 43 ವರ್ಷ ಪ್ರಾ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ, ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉಜಿರೆಯ ಹಿರಿಯ ವೈದ್ಯರಾದ ಡಾ| ಕೆ. ನರಸಿಂಹ ಶೆಣೈ ಉದ... ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾಹಿತಿ ಮತ್ತು ಉಚಿತ ಆರೋಗ್ಯ ಸೇವಾ ಕೇಂದ್ರದ ಉದ್ಘಾಟನೆ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟನೆಗೊಂಡಿತು. ಇದೇ ಸಂದರ್ಭದಲ್ಲಿ ವಸ್ತು ಪ್ರದರ್ಶನ ಮಳಿ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಆ... « Previous Page 1 2 3 4 … 15 Next Page » Book An Appointment