Latest News ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ ರಾಷ್ಟ್ರೀಯ ತುಳು ಗುಡಿಗಾರ ಸಂಘ(ರಿ.)ದ.ಕ - ಉಡುಪಿ ಇವರ ನೇತೃತ್ವದಲ್ಲಿ , ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ 23 ವರ್ಷಗಳ ಕಾಲ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರನ್ನು ದಂಪತಿ ಸಹಿತ ಉಜಿರೆ ಎಸ್.ಡಿ.ಎಂ ಮ... ಎಸ್.ಡಿ. ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಉದ್ಯೋಗಿಗಳಿಗೆ ವ್ಯವಸ್ಥಾಪಕ ನಿರ್ದೇಶಕರಿಂದ ಓರಿಯಂಟೇಶನ್ (ದೃಷ್ಟಿಕೋನ) ಕಾರ್ಯಕ್ರಮ ಎಸ್.ಡಿ. ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉದ್ಯೋಗಕ್ಕೆ ಸೇರ್ಪಡೆಗೊಂಡ ಹೊಸ ಉದ್ಯೋಗಿಗಳಿಗೆ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಅವರು ಆಸ್ಪತ್ರೆಯ ಗುರಿ, ಉದ್ಯೋಗಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕು... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ ಶ್ರೀ ಕ್ಷೇತ್ರ ಧರ್ಮಸ್ಥಳದ ಚತುರ್ದಾನ ಪರಂಪರೆಯಲ್ಲಿ ಒಂದಾದ ಔಷಧದಾನವನ್ನು ನಿರಂತರವಾಗಿ ಮಾಡುವಲ್ಲಿ ಸಹಕರಿಸುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಾದಿಯರು, ರೋಗಿಗಳ ಪ್ರಶಂಸೆಗೆ ಪಾತ್ರರಾಗಿ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ‘ಉತ್ತಮ ರೋಗಿ ನಿರ್ವಹಣೆಗಾಗಿ ಸಂವಹಣ’ ಕುರಿತು ಉಪನ್ಯಾಸ ಉಜಿರೆಯ ಎಸ್ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳಿಗೆ ‘ಉತ್ತಮ ರೋಗಿ ನಿರ್ವಹಣೆಗಾಗಿ ಸಂವಹನ’ ಕುರಿತು ಅತಿಥಿ ಉಪನ್ಯಾಸವು ಏಪ್ರಿಲ್ .19ರಂದು ಎಸ್ಡಿಎಂ ಮಲ್ಟಿ ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ ವೈದ್ಯಕೀಯ ಸೇವೆಯಲ್ಲಿ ಜನಮೆಚ್ಚುಗೆ ಪಡೆದ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ಬಡ, ಮಧ್ಯಮ ಹಾಗೂ ಎಲ್ಲಾ ವರ್ಗ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಹೇ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಭಾನುವಾರ ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರ ನಡೆಯಿತು ಶಿಬಿರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ತಾನ ಟ್ರಸ್ಟ್ ನಾ ಟ್ರಸ್ಟಿಯಾದ ಪ್ರಶಾಂತ್ ಚಿಪ್ರಗುತ್ತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ನಮ್ಮಲ್ಲಿ ಹಲವಾರು ಬಗೆಯ ಸಂಪತ್ತುಗಳಿದೆ ಆದರೆ ಮನುಷ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್ಗೆ ಯಶಸ್ವಿ ಶಸ್ತ್ರಚಿಕಿತ್ಸೆ 53 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಬಾಯಿ ಹುಣ್ಣು ಕಾಣಿಸಿಕೊಂಡು ಒಂದು ತಿಂಗಳಿನಿಂದ ಕಷ್ಟಪಡುತ್ತಿದ್ದರು. ಇತ್ತೀಚೆಗೆ ಬಾಯಿ ಹುಣ್ಣುವಿನಿಂದ ರಕ್ತಸ್ರಾವ ಕಂಡು ಬಂದಾಗ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಮಗುವಿನ ವಕ್ರ ಪಾದಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ 2 ವರ್ಷದ ಮಗು ತನ್ನ ಕಾಲಿನ ಬಲ ಭಾಗದ ಪಾದ ವಕ್ರವಾಗಿರುವುದರಿಂದ ಸರಿಯಾಗಿ ನಡೆದಾಡಲು ಕಷ್ಟ ಪಡುತ್ತಿದ್ದು, ಚಿಕಿತ್ಸೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬಂದಾಗ ಇಲ್ಲಿನ ಮೂಳೆ ಶಸ್ತ್ರಚಿಕಿತ್ಸ... ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾಹಿತಿ ಮತ್ತು ಉಚಿತ ಆರೋಗ್ಯ ಸೇವಾ ಕೇಂದ್ರದ ಉದ್ಘಾಟನೆ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ವಸ್ತು ಪ್ರದರ್ಶನ ಮಳಿಗೆ 8-12-2023ರಂದು ಉದ್ಘಾಟನೆಗೊಂಡಿತು. ಇಲ್ಲಿ ಉಜಿರೆ ಎಸ್.ಡಿ.ಎಂ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.19ರಂದು ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ಪೂಜ್ಯ ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ವೈದ್ಯರನ್ನು ಪ್ರತಿನಿಧಿಸುವ ವೃತ್ತಿಪರ ಸಂಸ್ಥೆಯಾದ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಸೊಸೈಟಿಗಳ ಒಕ್ಕೂಟ (FOGSI) ಸಂಸ್ಥೆಯಿಂದ ಸುರಕ್ಷಿತ ಹೆರಿಗೆಯನ್ನು... « Previous Page 1 2 3 4 5 … 11 Next Page » Book An Appointment