Latest News ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ: ಮಹಿಳೆಯರ ಆರೋಗ್ಯ ತಪಾಸಣೆ ಮತ್ತು ಬಂಜೆತನ ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯು ವಿಶ್ವಾರ್ಹ ಮತ್ತು ಮಿತದರದ ಸೇವೆಯಿಂದಾಗಿ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದೆ. ಮಾತೃಶ್ರೀ ಅಮ್ಮನವರು ಮಹಿಳೆಯರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಇವತ್ತಿನ ಈ ಶಿಬಿರಕ್ಕೆ ಅವರೇ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಾದಿಯರಿಗೆ ವೃತ್ತಿ ಕೌಶಲ್ಯ ಮತ್ತು ವೃತ್ತಿ ನೈಪುಣ್ಯತಾ ತರಬೇತಿ ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಿಂದ ಪ್ರಮಾಣಿಕೃತ ತರಬೇತುದಾರರಾಗಿರುವ, ಪ್ರಸ್ತುತ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ನಿರ್ದೇಶಕರಾಗಿರುವ ಎಂ. ಜನಾರ್ದನ್ ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಮೂಳೆ ಬಲ ತಪಾಸಣಾ ಶಿಬಿರ ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಜನತೆಯನ್ನು ಇತ್ತೀಚಿನ ದಿನಗಳಲ್ಲಿ ಅತೀಯಾಗಿ ಕಾಡುತಿದೆ. ಸೂಕ್ತ ಸಮಯದಲ್ಲಿ ರೋಗ ತಪಾಸಣೆ ಮಾಡಿಸುವುದರಿಂದ ಮೂಳೆಗೆ ಸಂಬಂಧಿಸಿದ ಅನೇಕ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪರಿಹರಿಸಿಕ... ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಹಿರಿಯ ವೈದ್ಯರಾದ ಡಾ| ಬಾಲಕೃಷ್ಣ ಭಟ್ ಧ್ವಜಾರೋಹಣ ಮಾಡಿದರು. ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಅವರು ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಮಾತನಾಡಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ ಜಗತ್ತು ವರ್ಣಮಯ ಹಾಗೂ ಸೌಂದರ್ಯಮಯವಾಗಿದ್ದು, ಅದನ್ನು ಆಸ್ವಾದಿಸಲು ಭಗವಂತ ನಮಗೆ ಸುಂದರವಾದ ಕಣ್ಣುಗಳನ್ನು ನೀಡಿದ್ದಾನೆ. ಅಂತಹ ಅತ್ಯಮೂಲ್ಯವಾದ ಕಣ್ಣುಗಳಿಗೆ ನಾವೆಲ್ಲ ಅತ್ಯಂತ ಮಹತ್ವ ನೀಡುತ್ತೇವೆ. ಬಡ ಜನತೆ ದೃಷ್ಟಿ... ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ದಂತ ವೈದ್ಯಕೀಯ ಚಿಕಿತ್ಸೆ ಪ್ರಾರಂಭ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ದಂತ ವೈದ್ಯ ಕೇಂದ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಜು. 11ರಂದು ಉದ್ಘಾಟಿಸಿ ಮಾತನಾಡಿ ನಗುಮುಖದ ಸೇವೆ ನೀಡಿದ್ದಲ... ಉಜಿರೆ ಎಸ್. ಡಿ.ಎಂ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಉಜಿರೆ: ವೈದ್ಯೋ ನಾರಾಯಣೋ ಹರಿ ಎಂಬ ಮಾತಿನಂತೆ ಜೀವವನ್ನು ಉಳಿಸುವುದಕ್ಕೆ ಪ್ರಯತ್ನಿಸುವ ವೈದ್ಯ ವೃತ್ತಿ ಶ್ರೇಷ್ಟವಾದ್ದು, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಉಜಿರ... ಸಂಸೆ: ದಿನಾಂಕ 12 ಜೂನ್ 2022 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮೂಡಿಗೆರೆ ತಾಲೂಕು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ, ಉಜಿರೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಳಸ ವಲಯ, ಶ್ರೀ ಧರ್ಮಸ್ಥಳ ... ದಿನಾಂಕ 14 ಮೇ 2022 ರಂದು ಕೊಕ್ಕಡದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ದಿನಾಂಕ 14 ಮೇ 2022 ರಂದು ಕೊಕ್ಕಡದಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ. ಕೆ.ವಿ.ಜಿ. ದಂತ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಸುಳ್ಯ. ಶ್ರೀ ಧರ್ಮಸ್ಥಳ ಮಂಜುನಾಥ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ ಹುಟ್ಟುಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದರೆ ಕೆಲವೇ ಕೆಲವು ಮಂದಿಯ ಹುಟ್ಟುಹಬ್ಬ ರಾಷ್ಟ್ರೀಯ ದಿನವಾಗಿ ಆಚರಿಸಲ್ಪಡುತ್ತದೆ. ಅಂತಹ ಮಹನೀಯರಲ್ಲಿ ನೈಟಿಂಗೇಲ್ ಕೂಡ ಒಬ್ಬರೂ ಎಂದು ಉಜಿರೆ ಎಸ್.ಡಿ.ಎಂ ... ಬೆಳ್ತಂಗಡಿ ಅಗ್ನಿಶಾಮಕ ದಳದವರಿಂದ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ತರಬೇತಿ ಕಾರ್ಯಾಗಾರ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಬೆಳ್ತಂಗಡಿ ಅಗ್ನಿಶಾಮಕ ದಳದವರಿಂದ ಏ. 19ರಂದು ಅಗ್ನಿ ಶಮನ ಕಾರ್ಯಾಗಾರವು ನಡೆಯಿತು. ಅಗ್ನಿ ದುರಂತ ಸಂಭವಿಸಿದಾಗ ಪಾಲಿಸಬೇಕಾದ ಎಚ್ಚರಿಕೆ, ಅಗ್ನಿಯ ವಿಧಗಳು ಅವುಗಳನ್ನು ಆರಿಸುವ ವ... ಉಜಿರೆ ಎಸ್.ಡಿ.ಎಂ ಆಸ್ಪತ್ರೆವತಿಯಿಂದ ನಿಡುವಾಳೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ನಿಡುವಾಳೆ ಗ್ರಾಮಪಂಚಾಯತ್ ಉಪಾಧ್ಯಕ್ಷ ನವೀನ್ ನವೀನ್ ಹಾವಳಿ ಹೇಳಿದರು.ಉಜಿರ... « Previous Page 1 …5 6 7 8 9 … 11 Next Page » Book An Appointment