ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಿನಾಂಕ 25/03/2022 ಸೋಮವಾರದಿಂದ ಶುಕ್ರವಾರದವರೆಗೆ 5.00 ರಿಂದ 7 ಗಂಟೆಯವರೆಗೆ ಸಂಜೆ ಕ್ಲಿನಿಕ್ ಉದ್ಘಾಟನೆಗೊಂಡಿತು
ಆಸ್ಪತ್ರೆಯ ಸಿಬ್ಬಂದಿಯಾದ ಮಮತಾ, ಅಕ್ಷತಾ ಮತ್ತು ಜಯಂತಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರು.
ಎಸ್.ಡಿ.ಎಂ ಆಸ್ಪತ್ರೆಯ ನಿರ್ದೇಶಕರಾದ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ರಂಜನ್ ಕುಮಾರ್...