Latest News ಕೋವಿಡ್-19 ಜಾಗೃತಿ ಕಾರ್ಯಕ್ರಮ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವತಿಯಿಂದ ಹಮ್ಮಿಕೊಳ್ಳಲಾದ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಡಾ| ಅನನ್ಯಲಕ್ಷ್ಮೀ ಹಾಗೂ ಡಾ| ತೇಜಸ್ವಿನಿ ಬಿ. ಕೋಟ್ಯಾನ್ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಆಸ್ಪತ್ರೆಯ ನಿರ... ಧರ್ಮಸ್ಥಳ ಪಾದಯಾತ್ರಾರ್ಥಿಗಳಿಗೆ ಉಚಿತ ವೈದ್ಯಕೀಯ ಸೇವೆ ಶಿವರಾತ್ರಿ ಸಂದರ್ಭದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಶಿವ ಜಾಗರಣೆಯಲ್ಲಿ ಪಾಲ್ಗೊಂಡು ಧನ್ಯರಾಗುತ್ತಾರೆ. ಪ... ಮಂಗಳೂರಿನ ಎಸ್.ಡಿ.ಎಂ ಕಣ್ಣಿನ ಆಸ್ಪತ್ರೆಯಲ್ಲಿ ಆಧುನಿಕ ಉಪಕರಣಗಳ ಲೋಕಾರ್ಪಣೆ ಮಂಗಳೂರಿನ ಎಸ್.ಡಿ.ಎಂ ಕಣ್ಣಿನ ಆಸ್ಪತ್ರೆಯಲ್ಲಿ 25 ವರ್ಷಗಳ ಸಾರ್ಥಕ ಸೇವೆಯ ಸಂದರ್ಭದಲ್ಲಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಭಿಲಾಷೆಯಂತೆ ಎಲ್ಲಾ ವರ್ಗದ ಕಣ್ಣಿನ ರೋಗಿಗಳಿಗೆ ಗುಣಮಟ್ಟದ ಮತ್ತು ಪರಿಣಾಮಕಾರಿ ಚ... ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷರಾದ ಡಾ| ಎಂ. ಕಾಶೀನಾಥ ಶೆಣೈ ಧ್ವಜಾರೋಹಣ ಮಾಡಿದರು. ಎಸ್.ಡಿ.ಎಂ ಮೆಡಿಕಲ್... ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಉಜಿರೆ ಎಸ್.ಡಿ.ಎಂ ಆಸ್ಪತ್ರೆ... ಎಸ್.ಡಿ.ಎಂ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಮನುಷ್ಯನ ಮನಸ್ಸು ಮತ್ತು ರಕ್ತ ಶುದ್ಧವಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ರಕ್ತದಾನ ಮಾಡುವುದರಿಂದ ರಕ್ತ ಶುದ್ಧಗೊಳ್ಳುವುದಲ್ಲದೆ ರಕ್ತದ ಮರುಉತ್ಪತ್ತಿ ಸಾಮಥ್ರ್ಯ ವೃದ್ಧಿಸುತ್ತದೆ ಎಂದು ಪ್ರೊ| ಎಸ್. ಪ್ರಭಾಕರ್ ಹ... ಕೋವಿಡ್ ಲಸಿಕೆ ಪಡೆದ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಯೋಗೀಶ್ ಆಚಾರ್ಯ ಕೆನರಾ ಬ್ಯಾಂಕ್ನ ಕೇಂದ್ರೀಯ ಕಛೇರಿ ಮಂಗಳೂರು ಇದರ ಜನರಲ್ ಮ್ಯಾನೇಜರ್ ಶ್ರೀಯುತ ಯೋಗೀಶ್ ಆಚಾರ್ಯ ಇವÀರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಹಾಕಿಸಿಕೊಂಡರು. ಶ್ರೀಯುತರನ್ನು ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ಭೇಟಿ ಬೆಂಗಳೂರು ಕ್ಷಯರೋಗ ಜಂಟಿ ನಿರ್ದೇಶಕರ ಕಚೇರಿಯ ಉಪನಿರ್ದೇಶಕರಾದ ಡಾ| ಅನಿಲ್, ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿ ಡಾ| ಬದ್ರುದ್ದೀನ್, ವಿಶ್ವ ಆರೋಗ್ಯ ಸಂಸ್ಥೆಯ ಕನ್ಸಲ್ಟಿಂಗ್ ವೈದ್ಯರಾದ ಡಾ| ದೇವಿಗನ್, ಡಾ| ಸ್ಪೂರ್ತಿ ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಲಭ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಂತೆ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ಸಹ... ತಣ್ಣೀರುಪಂತ: ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯ, ಪ್ರಗತಿಬಂಧು ಒಕ್ಕೂಟಗಳು ತಣ್ಣೀರುಪಂತ ವಲಯ, ಅಖಿಲ ಕರ್ನಾಟಕ ಜನಜ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕ್ಯಾನ್ಸರ್ರೋಗ, ಮೂತ್ರಪಿಂಡರೋಗ ತಜ್ಞರು ಲಭ್ಯ ಮಂಗಳೂರಿನ ಇಂಡಿಯಾನ ಆಸ್ಪತ್ರೆಯ ಖ್ಯಾತ ಕ್ಯಾನ್ಸರ್ ರೋಗ ತಜ್ಞರಾದ ಡಾ| ಧರ್ಮಕುಮಾರ್ ಕೆ.ಜಿ ಹಾಗೂ ಮಂಗಳೂರಿನ ಎಜೆ ಆಸ್ಪತ್ರೆಯ ಖ್ಯಾತ ಮೂತ್ರಪಿಂಡರೋಗ ತಜ್ಞರಾದ ಡಾ| ಅಭಯ ನಾರಾಯಣ ಹೆಚ್ ಇವರು ಉಜಿರೆ ಶ್ರೀ ಧರ್ಮಸ್ಥಳ ಮ... ಉಜಿರೆ ಎಸ್.ಡಿ.ಎಂ ಆಸ್ಪತ್ರೆ: ಪಾದಯಾತ್ರಾರ್ಥಿಗಳಿಗೆ ಉಚಿತ ವೈದ್ಯಕೀಯ ಸೇವೆ ಶಿವರಾತ್ರಿ ಸಂದರ್ಭದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಶಿವಜಾಗರಣೆಯಲ್ಲಿ ಪಾಲ್ಗೊಂಡು ಧನ್ಯರಾಗುತ್ತಾರೆ. ಪ್... « Previous Page 1 …7 8 9 10 Next Page » Book An Appointment