Contact Mobile: 91 77603 97878, Land: 08256-295611/ 615/616

News and Events

ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಲಭ್ಯ

ಸರಕಾರದ ಆದೇಶದಂತೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ 60ವರ್ಷ ದಾಟಿದ ಹಿರಿಯ ನಾಗರಿಕರಿಗೆ ಕೊರೊನಾ ನಿಯಂತ್ರಣ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ.
ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ರೂಪಾಯಿ 250 ಪಾವತಿಸಿ ಲಸಿಕೆ ಪಡೆಯಬಹುದಾಗಿದೆ. ಲಸಿಕೆ ಪಡೆಯಲಿಚ್ಚಿಸುವವರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಮಾಹಿತಿಗಾಗಿ ಮತ್ತು ಹೆಸರು ನೋಂದಾಯಿಸಿಕೊಳ್ಳಲು ಮೊಬೈಲ್ ಸಂಖ್ಯೆ 9071145369 ಅಥವಾ 9945923743 ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಲಭ್ಯ
ಸರಕಾರದ ಆದೇಶದಂತೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ 60ವರ್ಷ ದಾಟಿದ ಹಿರಿಯ ನಾಗರಿಕರಿಗೆ ಕೊರೊನಾ ನಿಯಂತ್ರಣ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ.
ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ರೂಪಾಯಿ 250 ಪಾವತಿಸಿ ಲಸಿಕೆ ಪಡೆಯಬಹುದಾಗಿದೆ. ಲಸಿಕೆ ಪಡೆಯಲಿಚ್ಚಿಸುವವರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಮಾಹಿತಿಗಾಗಿ ಮತ್ತು ಹೆಸರು ನೋಂದಾಯಿಸಿಕೊಳ್ಳಲು ಮೊಬೈಲ್ ಸಂಖ್ಯೆ 9071145369 ಅಥವಾ 9945923743

News and Events

Related News