Contact Mobile: 91 77603 97878, Land: 08256-295611/ 615/616

Medical Camps

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸ್ವಾಯತ್ತ) ಉಜಿರೆ ರಾಷ್ಟ್ರೀಯ ಸೇವಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಸರಕಾರಿ ಹಿ.ಪ್ರಾ ಶಾಲೆ, ಇಂದಬೆಟ್ಟು ಇಲ್ಲಿ ಉಚಿತ ಆರೋಗ್ಯ ಶಿಬಿರವು ಡಿ. 8ರಂದು ನಡೆಯಿತು.ಶಿಬಿರವನ್ನು ಲ| ದೇವದಾಸ್ ಶೆಟ್ಟಿ ಹೆಚ್, ಅಧ್ಯಕ್ಷರು ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರು ಉದ್ಘಾಟಿಸಿದರು. ಎಂ. ಜನಾರ್ದನ್, ವ್ಯವಸ್ಥಾಪಕ ನಿರ್ದೆಶಕರು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಅಭಿನಂದನ್ ಹರೀಶ ಕುಮಾರ್ ನಿರ್ದೇಶಕರು, ಪ್ರಿಯದರ್ಶಿನಿ ಸಹಕಾರಿ ಸಂಘ, ಬೆಳ್ತಂಗಡಿ, ಡಾ| ಶಿವರಾಜ್ ಪಜಿಲ, ಗಣೇಶ್ ಕ್ಲಿನಿಕ್ ಬಂಗಾಡಿ, ಲ| ಕಿರಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಗಳು, ಲಯನ್ಸ್ ಕ್ಲಬ್ ಬೆಳ್ತಂಗಡಿ, ಅಭಿಜಿತ್ ಬಡಿಗೇರ, ಮುಖ್ಯಸ್ಥರು ಜೈವಿಕ ತಂತ್ರಜ್ಞಾನ ವಿಭಾಗ ಶ್ರೀ ಧ. ಮಂ ಕಾಲೇಜು ಉಜಿರೆ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಸುಮಂತ್ ರೈ ಪ್ರಯೋಗಾಲಯ ಮುಖ್ಯಸ್ಥರಾದ ಶಿತಿಕಂಠ ಭಟ್, ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಹೆಚ್, ಆರ್ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

302 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

Medical Camps

Related News

Related Events