Contact Mobile: 91 77603 97878, Land: 08256-295611/ 615/616

News and Events

ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷರಾದ ಡಾ| ಎಂ. ಕಾಶೀನಾಥ ಶೆಣೈ ಧ್ವಜಾರೋಹಣ ಮಾಡಿದರು. ಎಸ್.ಡಿ.ಎಂ ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ್ ಪೂವಣಿ, ಆಸ್ಪತ್ರೆ ವೈದ್ಯರುಗಳು, ಶುಶ್ರೂಷಕಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

News and Events

Related News